ಪೋಸ್ಟ್‌ಗಳು

ನವೆಂಬರ್, 2016 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮಧುರ ನೆನಪಲಿ....

ಮರೆತೆ ಹೋಗದು ಭಾವಕೊಲಿದಿಹ ಮಾತಿಗೊಲಿಯದ ಪದಗಳು ಸ್ವಚ್ಛವಾಗಿಯೆ ಮೂಡಿ ಬಂದಿಹ ನುಡಿಯಲಾಗದ ನುಡಿಗಳು ಮೌನದಲಿ ಸವಿ ಸವಿಯಬೇಕಿಹ ಸಿಹಿಯ ಮೀರಿದ ಸಿಹಿಯದು ಕಿವಿಯ ತಲುಪದು ಹೃದಯ ಕೇಳುವ ಹೃದಯಗಾನದ ಸವಿಯ...